News

E.g., 14/06/2021
Kshetra Samachara
Kshetra Samachara
Subject ಕುಂದಗೋಳ : ಅನ್ ಲಾಕ್ ಮೊದಲ ಹಂತ ವ್ಯಾಪಾರಿ ಗ್ರಾಹಕ ಪುಲ್ ಖುಷ್

ಕುಂದಗೋಳ : ಕೊರೊನಾ ವೈರಸ್ ಎರಡನೇ ಅಲೆ ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ್ದ ವ್ಯಾಪಾರ ಚಟುವಟಿಕೆಗಳಿಗೆ ಇಂದು ಕೊಂಚ ಹೊಸ ಕಳೆ ಒದಗಿ ಬಂದಿದೆ.

ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಇಳಿಕೆಯಾದ ಬೆನ್ನಲ್ಲೇ ಲಾಕ್ ಡೌನ್'ಗೆ ಕೊಂಚ ಸಡಿಲತೆ ನೀಡಿ ನಿತ್ಯದ ವ್ಯಾಪಾರ ವಹಿವಾಟು ಚಟುವಟಿಕೆಗೆ ಮಧ್ಯಾಹ್ನ 2 ಗಂಟೆಯವರೆಗೆ ಸಮಯಾವಕಾಶ ನೀಡಿದ್ದಕ್ಕೆ ವ್ಯಾಪಾರಸ್ಥರು ಖುಷ್ ಆಗಿದ್ದಾರೆ.

ಹೊಟೇಲ್, ಕಿರಾಣಿ, ಸ್ಟೇಷನರಿ, ಬೀದಿ ಬದಿ ವ್ಯಾಪಾರಸ್ಥರು ಅನ್ ಲಾಕ್ ಮೊದಲ ಹಂತದ ವ್ಯಾಪಾರ ಚಟುವಟಿಕೆಗಳಿಗಳಲ್ಲಿ ಬ್ಯುಸಿ ಆಗಿದ್ದರೇ ಇತ್ತ ಪಟ್ಟಣದಲ್ಲಿ ವಾಹನಗಳ ಓಡಾಟವು ಹೆಚ್ಚಾಗಿದೆ.

ಒಟ್ಟಾರೆ ಲಾಕ್...
Category: Health & Fitness, Law and Order, COVID
Post date: 14-06-2121
City: Hubballi-Dharwad

Kshetra Samachara
Kshetra Samachara
Subject ಕಾಂಗ್ರೆಸ್ 100 ನಾಟೌಟ್ ಅಭಿಯಾನ: ಬೆಲೆ ಏರಿಕೆಯಿಂದ ಬಿಜೆಪಿ ಸರ್ಕಾರ ಜನರಿಗೆ ಸಮಸ್ಯೆ ತಂದಿದೆ

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಆದೇಶದ ಮೇರೆಗೆ 100-ನಾಟೌಟ್ ಅಭಿಯಾನದ ಹುಬ್ಬಳ್ಳಿ-ಧಾರವಾಡ ಉಸ್ತುವಾರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿಂದು ನವನಗರದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ ವಾರ್ಡ ನಂ 29 ರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೋವಿಡ್-19 ನಿಯಮಾವಳಿಗಳ ಪ್ರಕಾರ 100-ನಾಟೌಟ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ...
Category: Politics
Post date: 14-06-2121
City: Hubballi-Dharwad

Public News
PublicNext--514712--node-nid
Subject ಸಂಚಾರಿ ವಿಜಯ್ ನಿಧನಕ್ಕೆ ಕಂಬನಿ ಮಿಡಿದ ಕಿಚ್ಚ ಸುದೀಪ್

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಿಧನಕ್ಕೆ ಕಿಚ್ಚ ಸುದೀಪ್ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಲಾಕ್ ಡೌನ್ ಗಿಂತ ಮುಂಚೆ ಅವರನ್ನು ಎರಡು ಬಾರಿ ಭೇಟಿಯಾಗಿದ್ದೇನೆ. ಮುಂಬರುವ ಅವರ ಚಿತ್ರಕ್ಕಾಗಿ ನಾವೆಲ್ಲ ಕಾಯುತ್ತಿದ್ದೇವೆ. ಅವರ ಕುಟುಂಬಕ್ಕೆ ಈ ದುಃಖ ಸಹಿಸುವ ಶಕ್ತಿ ಸಿಗಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.


Category: Cinema
Post date: 14-06-2121
Public News
PublicNext--514741--node-nid
Subject ಹುಲಿ ದತ್ತು ಪಡೆದ ಹೆಬ್ಬಾಳಕರ್

ಬೆಳಗಾವಿ: ಸಹೋದರ ಪುತ್ರನ ಹುಟ್ಟುಹಬ್ಬದ ಪ್ರಯುಕ್ತ ಶಾಸಕಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ. ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ನೆನಪಿಗಾಗಿ ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಅವರು ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ಎಡೆ ಮಾಡಿಕೊಡಬೇಕು ಎಂದು ಲಕ್ಷ್ಮೀ ವಿನಂತಿಸಿದ್ದಾರೆ.


Category: Politics
Post date: 14-06-2121
Kshetra Samachara
Kshetra Samachara
Subject ಬೆಲೆ ಏರಿಕೆ ಪ್ರತಿಭಟನೆ: ಬಾಬಾ ರಾಮ್ ದೇವ್ ,ಅಣ್ಣಾ ಹಜಾರೆ ಎಲ್ಲಿ? ಕಾಂಗ್ರೆಸ್ ಪ್ರಶ್ನೆ

ಸಂತೆಕಟ್ಟೆ : ಪೆಟ್ರೋಲ್ ಮತ್ತು ತೈಲ ಬೆಲೆ ಏರಿಕೆ ವಿರುದ್ಧ ಕಳೆದೆರಡು ದಿನಗಳಿಂದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ಇಂದೂ ಕೂಡ ಮುಂದುವರೆದಿದೆ. ಉಡುಪಿಯ ಸಂತೆಕಟ್ಟೆ ಪೆಟ್ರೋಲ್ ಪಂಪ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದ ಕಾರ್ಯಕರ್ತರು ಕೇಂದ್ರ ,ರಾಜ್ಯ ಸರಕಾರಗಳ ವಿರುದ್ಧ ಹರಿಹಾಯ್ದರು.

ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಬೆಲೆ ಇಳಿಯಲಿದೆ ಎಂದು ಹೇಳಿದ ಬಾಬಾ ರಾಮ್ ದೇವ್ ಎಲ್ಲಿ? ಹೋರಾಟಗಾರ ಅಣ್ಣಾ ಹಜಾರೆ ಎಲ್ಲಿ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನಿಸಿದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ...
Category: Politics
Post date: 14-06-2121
City: Udupi, Mangalore

Kshetra Samachara
PublicNext--514711--node-nid
Subject ಕೋಟ: "ಖರ್ಚಿಗೆ ಕಾಸಿಲ್ಲದೆ ಬಚ್ಚಲಿನ ಹಂಡೆಯನ್ನೇ ಹೊತ್ತುಕೊಂಡು ಹೋದೆವು!"

ಬ್ರಹ್ಮಾವರ: ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಕೆಲಸವಿಲ್ಲದೆ, ಖರ್ಚಿಗೆ ಕಾಸೂ ಇಲ್ಲದ್ದರಿಂದ ಆಸಾಮಿಯೊಬ್ಬ ತನ್ನ ಸಹಚರರೊಂದಿಗೆ ಪಕ್ಕದ ಮನೆ ಬಚ್ಚಲಿನ ತಾಮ್ರದ ಹಂಡೆ ಕದ್ದು ಸಿಕ್ಕಿ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಾಡಿಯಲ್ಲಿ ಜೂ.10ರಂದು ನಡೆದಿದ್ದು, ಆರೋಪಿಗಳು ಜೈಲು ಸೇರಿದ್ದಾರೆ.

ಇಲ್ಲಿನ ಬನ್ನಾಡಿ ಶಾಲೆ ಸಮೀಪದ ಸಂತೋಷ್ ಕುಮಾರ್ ಶೆಟ್ಟಿಯವರ ಮನೆಯಲ್ಲಿ ಈ ಕಳವು ನಡೆದಿದ್ದು, ಈ ಕುರಿತು ಅವರು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಠಾಣಾಧಿಕಾರಿ ಸಂತೋಷ್ ಬಿ.‌ ನೇತೃತ್ವದ ತಂಡ, ಅನುಮಾನದ ಮೇಲೆ ಸ್ಥಳೀಯ ನಿವಾಸಿಯೋರ್ವನನ್ನು ವಶಕ್ಕೆ ಪಡೆದು,...
Category: Crime
Post date: 14-06-2121
City: Udupi, Mangalore

Public News
PublicNext--514740--node-nid
Subject ಲಾರಿ, ಕಾರ್ ಡಿಕ್ಕಿ; ಒಂದೂವರೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಎಂಜಿನಿಯರ್ ಸ್ಥಳದಲ್ಲೇ ಸಾವು

ಬೀದರ್: ಕಾರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರ್ ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕು ಡೊಂಗರಗಿ ಗ್ರಾಮದ ಅಮರ್ ಬೀರಾದರ್ (35) ಮೃತ ದುರ್ದೈವಿ. ಅಮರ್ ಅವರು ಒಂದೂವರೆ ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದನು. ಬೆಂಗಳೂರಿನಲ್ಲಿ ಸಿವಿಲ್ ಎಂಜಿನಿಯರ್ ಅಮರ್ ಅವರು ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮ ಡೊಂಗರಗಿಗೆ ಹೋಗುತ್ತಿದ್ದರು. ಈ ವೇಳೆ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಹೊಗಿ ಮುಂದೆ...
Category: Crime, Accident
Post date: 14-06-2121

Public News
PublicNext--514717--node-nid
Subject ವಿಜಯ್ ಅಂಗಾಂಗಗಳ ದಾನ ಮಾಡಲು ಮುಂದಾದ ಕುಟುಂಬ

ಬೆಂಗಳೂರು: ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ.ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಜೀವನದ ಸಂಚಾರ ಮುಗಿಸಿದ್ದಾರೆ. ಇನ್ನು ವೈದ್ಯರು ಇಂದು ಅವರ ದೇಹದ ಸ್ಥಿತಿ ಬಗ್ಗೆ ಅವರ ಕುಟುಂಬಸ್ಥರಿಗೆ ವಿವರಿಸಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ನಂತರ ಅವರ ಸೋದರ ಸಿದ್ದೇಶ್ ಕುಮಾರ್ ಭಾವಪೂರ್ಣಕವಾಗಿ ಮಾತನಾಡಿದ್ದಾರೆ.

ಇಂದು ಇಂತಹ ಸ್ಥಿತಿಗೆ ನಮ್ಮ ಸೋದರ, ನಾವು ತಲುಪುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸಂಚಾರಿ ವಿಜಯ್...
Category: Cinema, Human Stories
Post date: 14-06-2121

Public News
PublicNext--514709--node-nid
Subject ಕಾಂಗ್ರೆಸ್ ನಲ್ಲಿ ಇನ್ನೂ ಸಾಕಷ್ಟು ಬದಲಾವಣೆಗಳಾಗಬೇಕು: ಕಪಿಲ್‌ ಸಿಬಲ್

ಬೆಂಗಳೂರು: ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಪಕ್ಷದ ಹೈಕಮಾಂಡ್‌ ವಿರುದ್ಧ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಎಲ್ಲಾ ಸಂಘಟನೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಲೇ ಬೇಕಾದ ಅಗತ್ಯವಿದೆ. ಕಾಂಗ್ರೆಸ್‌ ಒಂದು ನಿಷ್ಕ್ರಿಯ ಪಕ್ಷವಾಗಿ ಇರದೇ ಬಿಜೆಪಿಗೆ ಪರ್ಯಾಯವಾಗಿ ಗುರುತಿಸಿಕೊಳ್ಳುವ ಅಗತ್ಯವಿದೆ ಎಂದು ಕಪಿಲ್‌ ಸಿಬಲ್‌ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಪ್ರಸ್ತುತ ಬಿಜೆಪಿ ವಿರುದ್ಧ ಪ್ರಬಲ ರಾಜಕೀಯ ಪರ್ಯಾಯ ಇಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಆಳುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ದೇಶದ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಪರ್ಯಾಯ...
Category: Politics
Post date: 14-06-2121

Pages