News

E.g., 15/06/2021
ER NEWS

Subject ರಾಜ್ಯದ ಎರಡು ಮಹತ್ವದ ಹುದ್ದೆ:ನಾರಿಯರಿಗೆ ಟಾಪ್ ಪೋಸ್ಟ್ ?  

ರಾಜ್ಯ ಸರಕಾರದ ಎರಡು ಮಹತ್ವದ ಹುದ್ದೆಗಳಿಗೆ ಇಬ್ಬರು ಮಹಿಳೆಯರ ಹೆಸರುಗಳು ಮುಂಚೂಣಿಯಲ್ಲಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಏಕಕಾಲಕ್ಕೆ ಇಬ್ಬರೂ ಮಹಿಳೆಯರೇ ನೇಮಕ ಮಾಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಒದಗಿ ಬಂದಿದೆ. ಅಕ್ಟೋಬರ್ 31 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತಾ ನಿವೃತ್ತಿ ಹೊಂದಲಿದ್ದು, ಅವರ ನಂತರ 1983 ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ನೀಲಮಣಿ ರಾಜು ಸೇವಾ ಹಿರಿತನದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅವರ ಸೇವಾ ಅವಧಿ ಇನ್ನೂ ಮೂರು ವರ್ಷ ಇದ್ದು, 2020 ಜನವರಿ 17...
Post date: 19-10-1717

ER NEWS

Subject ಮನೆ ಖರೀದಿದಾರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ

ಜೀವನದಲ್ಲಿ ಸ್ವಂತ ಮನೆಯನ್ನು ಹೊಂದುವ ಆಸೆಯಿಂದ ಕಷ್ಟಪಟ್ಟು ದುಡಿದ ಹಣವನ್ನು ಬಿಲ್ಡರ್ ಗಳಿಗೆ ಕೊಟ್ಟರೂ, ನಿಗದಿತ ಸಮಯಕ್ಕೆ ಮನೆ ಹಸ್ತಾಂತರ ಮಾಡದೇ ಕೆಲವರು ಸತಾಯಿಸುತ್ತಾರೆ. ಇಂತಹ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ರಾಷ್ಟ್ರೀಯ ಗ್ರಾಹಕರ ನ್ಯಾಯಾಲಯ(ನ್ಯಾಷನಲ್ ಕನ್ಸ್ಯೂಮರ್ ಕೋರ್ಟ್) ಚಾಟಿ ಬೀಸಿದೆ. ನಿಗದಿತ ಸಮಯದೊಳಗೆ ಗ್ರಾಹಕರಿಗೆ ಮನೆ ಹಸ್ತಾಂತರ ಮಾಡಲು ಸಾಧ್ಯವಾಗದಿದ್ದರೆ, ಕೊಟ್ಟಿದ್ದ ಹಣಕ್ಕೆ ಬಡ್ಡಿ ಸೇರಿಸಿ ಕೊಡುವಂತೆ ತಾಕೀತು ಮಾಡಿದೆ. ಶಾಲಿನಿ ಲಾನ್ಬಾ ಎಂಬುವವರು ಗ್ರೇಟರ್ ನೋಯ್ಡಾದಲ್ಲಿ ರಿಯಲ್ ಎಸ್ಟೇಟ್ ದೈತ್ಯ ಯುನಿಟೆಕ್ ಬಿಲ್ಡರ್ಸ್ ಬಳಿ 2006 ರಲ್ಲಿ ಒಪ್ಪಂದ ಮಾಡಿಕೊಂಡು ಶೇ. 90 ಕ್ಕಿಂತ ಅಧಿಕ ಹಣ...
Post date: 19-10-1717

ER NEWS
Subject 25 ಭಾರತೀಯ ಮೀನುಗಾರರ ಬಂಧಿಸಿದ ಪಾಕಿಸ್ತಾನ

ಪಾಕಿಸ್ತಾನ ಸಮುದ್ರದ ಗಡಿಯನ್ನು ಅಕ್ರಮವಾಗಿ ಉಲ್ಲಂಘಿಸಿದ್ದಾರೆಂಬ ಆರೋಪದ ಮೇರೆಗೆ 25 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಬುಧವಾರ ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿಸಲಾಗುತ್ತಿದೆ


Post date: 19-10-1717
ER NEWS

Subject ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ತೀವ್ರ ಜ್ವರ, ರಕ್ತದೊತ್ತಡದಿಂದ ಬಳಲುತ್ತಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೊ ಆಸ್ಪತ್ರೆಗೆ ಬಿಎಸ್‌ವೈ ನಿನ್ನೆ ರಾತ್ರಿ ದಾಖಲಾಗಿದ್ದರು. ಡಾ.ಪ್ರಮೋದ್ ಅವರು ಬಿಎಸ್‌ವೈಗೆ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯಿಂದ ಸುಧಾರಿಸಿಕೊಂಡಿರುವ ಯಡಿಯೂರಪ್ಪ ಡಿಸ್‌ಚಾರ್ಜ್‌ ಆಗಿದ್ದಾ


Post date: 19-10-1717
ER NEWS

Subject ಗುಜರಾತ್‌: ಕಾಂಗ್ರೆಸ್‌ ನೇತೃತ್ವದ ಮಹಾಮೈತ್ರಿ?

ಗುಜರಾತ್‌ನಲ್ಲಿ ಗೆಲ್ಲುವ ಮೂಲಕ ತವರು ರಾಜ್ಯದಲ್ಲೇ ನರೇಂದ್ರ ಮೋದಿ- ಅಮಿತ್‌ ಶಾ ಜೋಡಿಗೆ ಮುಖಭಂಗ ಮಾಡಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್‌ ಈ ಗುರಿ ಸಾಧಿಸಿಕೊಳ್ಳಲು ಚಿಕ್ಕಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಮಹಾಮೈತ್ರಿಕೂಟ ರಚಿಸಲು ಪ್ರಯತ್ನಿಸುತ್ತಿದೆ. ಜನತಾ ದಳ (ಯು) ಬಂಡಾಯ ನಾಯಕ ಛೋಟು ವಾಸವ, ಪಟಿದಾರ್‌ ಆಂದೋಲನದ ನಾಯಕ ಹಾರ್ದಿಕ್‌ ಪಟೇಲ್‌, ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌, ದಲಿತ ಹೋರಾಟಗಾರ ಜಿಗ್ನೇಶ್‌ ಮೇವಾನಿ ಈ ಮಹಾ ಮೈತ್ರಿಕೂಟದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿದೆ.

ಗುಜರಾತಿನಲ್ಲಿ ಕಾಂಗ್ರೆಸ್‌ ನೇತೃತ್ವದ ಮಹಾಮೈತ್ರಿ ಕೂಟ ರಚನೆಯಾಗುತ್ತಿರುವುದನ್ನು ರಾಜ್ಯದ ಕಾಂಗ್ರೆಸ್‌...
Post date: 19-10-1717

ER NEWS

Subject ಉತ್ತರಪ್ರದೇಶದಲ್ಲಿ 'ರಾಮ ರಾಜ್ಯ' ಸ್ಥಾಪನೆ ನಮ್ಮ ಕನಸು: ಯೋಗಿ ಆದಿತ್ಯನಾಥ್

ಉತ್ತರಪ್ರದೇಶದಲ್ಲಿ ರಾಮ ರಾಜ್ಯ ಸ್ಥಾಪನೆ ಮಾಡುವುದು ನಮ್ಮ ಕನಸು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಯೋಧ್ಯೆಯ ಸರಯೂ ನದೀ ತಟದಲ್ಲಿ ಬೃಹತ್ ದೀಪೋತ್ಸವವನ್ನು ಆಚರಿಸಲಾಗುತ್ತಿದ್ದು ಈ ಆಚರಣೆಗೆ ಯೋಗಿ ಆದಿತ್ಯನಾಥ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಉತ್ತರಪ್ರದೇಶದಲ್ಲಿ ರಾಮರಾಜ್ಯ ಸ್ಥಾಪನೆ ನಮ್ಮ ಕನಸು. ಇನ್ನು ಅಯೋಧ್ಯೆಯು ಮಾನವತೆಯ ಪುಣ್ಯಭೂಮಿಯಾಗಿದೆ. ರಾಮರಾಜ್ಯ ಪೌರಾಣಿಕ ಪರಿಕಲ್ಪನೆಯ ಮೂಲಕ ಮಾನವತೆ ಎಂದರೇನು ಎಂಬುದನ್ನು ನಾವು ಇಡಿಯ ಜಗತ್ತಿಗೆ ಕಲಿಸಿದವರಾಗಿದ್ದೇವೆ ಎಂದರು.
ರಾಮರಾಜ್ಯ ಸ್ಥಾಪನೆ ಮೂಲಕ ಉತ್ತರಪ್ರದೇಶವನ್ನು ಭಾರತ ಮತ್ತು ವಿಶ್ವದ ಪ್ರವಾಸೋದ್ಯಮ...
Post date: 19-10-1717

ER NEWS

Subject ಡೆನ್ಮಾರ್ಕ್ ಓಪನ್: ಸಿಂಧು ಹೊರಕ್ಕೆ

ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಮಹಿಳೆಯರ ಸಿಂಗಲ್ಸ್ನ ಪ್ರಥಮ ಸುತ್ತಿನಲ್ಲೇ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪಡೆದ ಭಾರತದ ಮಹಿಳಾ ತಾರೆ ಪಿ.ವಿ.ಸಿಂಧು ಸೋತು ನಿರ್ಗಮಿಸಿದ್ದಾರೆ. ಸಿಂಧು ಅವರು ಚೀನಾದ ಚೆನ್ ಯೂಫೀ ವಿರುದ್ಧ 17-21, 21-23 ಅಂತರದಲ್ಲಿ ಸೋತು ಹೊರ ನಡೆದಿದ್ದಾರೆ. ಸಿಂಧು ಮತ್ತು ಚೆನ್ ಅವರ ನಡುವಿನ ಹಣಾಹಣಿ ಕೇವಲ 43 ನಿಮಿಷಗಳಲ್ಲಿ ಕೊನೆಗೊಂಡಿತು.

ಕೊರಿಯಾ ಓಪನ್ನಲ್ಲಿ ಪ್ರಶಸ್ತಿ ಜಯಿಸಿದ್ದ ಸಿಂಧು ಅವರು ಕಳೆದ ತಿಂಗಳು ಜಪಾನ್ ಓಪನ್ನಲ್ಲಿ ಎರಡನೆ ಸುತ್ತಿನಲ್ಲಿ ನಿರ್ಗಮಿಸಿದ್ದರು. ಇದೀಗ ಡೆನ್ಮಾರ್ಕ್ ಓಪನ್ನಲ್ಲಿ ಆರಂಭಿಕ ಸುತ್ತಿನಲ್ಲೇ ಸೋತು ಮತ್ತೊಮ್ಮೆ ನಿರಾಶೆಯನ್ನುಂಟು...
Post date: 19-10-1717

ER NEWS

Subject ಬ್ರೇಕಿಂಗ್ ನ್ಯೂಸ್ : ಮಾಜಿ ಸಿ.ಎಂ ಬಿಎಸ್ವೈ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಜ್ವರ, ನೆಗಡಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು ಸದ್ಯ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪೋಲೊ ಆಸ್ಪತ್ರೆಗೆ ನಿನ್ನೆ ರಾತ್ರಿ ಅವರು ಬನ್ನೇರುಘಟ್ಟ ರಸ್ತೆಯ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಅನಾರೋಗ್ಯಕ್ಕೆ ತುತ್ತಾದ ಬಿಎಸ್ವೈರನ್ನು ಅವರ ಡಾಲರ್ಸ್ ಕಾಲನಿಯ ನಿವಾಸದಿಂದ ಅಪೋಲೊ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯ ಡಾ. ಪ್ರಮೋದ್ ನಿನ್ನೆಯಿಂದ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಇದೇ ವೇಳೆ ಅವರ ಆರೋಗ್ಯದಲ್ಲಿ ಏರುಪೇರು...
Post date: 19-10-1717

ER NEWS

Subject ಮಾತುಕತೆ ಮೂಲಕ ವಿವಾದ ಪರಿಹರಿಸಲು ಚೀನಾ ಸಿದ್ಧ: ನೆರೆರಾಷ್ಟ್ರಗಳಿಗೆ ಕ್ಸಿ ಜಿನ್‌ಪಿಂಗ್ ಭರವಸೆ

ನಿನ್ನೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮೂರುವರೆ ಗಂಟೆಗಳ ಅತ್ಯಂತ ಸುಧೀರ್ಘ ಭಾಷಣ ಮಾಡಿದ್ದಾರೆ ಎಂದು ER ನ್ಯೂಸ್ ವರದಿಮಾಡಿತ್ತು. ಇದರ ಸಂಬಂಧ ಓದುಗರೊಬ್ಬರು ಮೂರುವರೆ ಗಂಟೆಯ ಭಾಷಣದ ಪ್ರಯೋಜನ ಹಾಗೂ ಚೀನಾ ಜನತೆಯ ಪ್ರತಿಕ್ರಿಯೆಯನ್ನು ER News ತಿಳಿಸಿಕೊಡಬೇಕಾಗಿ ವಿನನಂತಿಸಿದ್ದರು

ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು ಮಾತುಕತೆ ಮೂಲಕ ಪರಿಹರಿಸಲು ಚೀನಾ ಸಿದ್ಧವಾಗಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ. ಬೀಜಿಂಗ್ ನಲ್ಲಿ ನಡೆಯುತ್ತಿರುವ ಪಕ್ಷದ 19ನೇ ಅಧಿವೇಶನದಲ್ಲಿ ಮಾತನಾಡಿದ ಜಿನ್‌ಪಿಂಗ್, ಶಾಂತಿ ಮಾತುಕತೆ ಮೂಲಕ ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು...
Post date: 19-10-1717

Pages