Public News

News Subject: 
ಯೂ ಟರ್ನ್ ಹೊಡೆದ ಬಾಬಾ ರಾಮ್ ದೇವ್: ವೈದ್ಯರು ದೇವದೂತರು, ನಾನೂ ಲಸಿಕೆ ಪಡೆಯುತ್ತೇನೆ
Upload Image: 
PublicNext--511277--node-nid
Category: 
Health & Fitness
COVID
Body: 

ನವದೆಹಲಿ: ಅಲೋಪತಿ ವೈದ್ಯರ ವಿರುದ್ಧ ವಾಗ್ದಾಳಿ ನಡೆಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಈಗ ಯೂ ಟರ್ನ್ ಹೊಡೆದಿದ್ದಾರೆ. 'ವೈದ್ಯರು ಭೂಲೋಕದ ದೇವಧೂತರು, ನಾನೂ ಕೂಡ ಶೀಘ್ರದಲ್ಲೇ ಲಸಿಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ವೈದ್ಯರ ವಿರುದ್ಧದ ಹೇಳಿಕೆಯಿಂದಾಗಿ ವೈದ್ಯ ಲೋಕದ ತೀವ್ರ ವಿರೋಧ ಎದುರಿಸುತ್ತಿರುವ ಬಾಬಾ ರಾಮ್ ದೇವ್, ಇದೀಗ ಶೀಘ್ರದಲ್ಲೇ ತಾವು ಕೋವಿಡ್ ಲಸಿಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ವೈದ್ಯರನ್ನು ಭೂಮಿ ಮೇಲಿನ ದೇವದೂತರು ಎಂದು ಶ್ಲಾಘಿಸಿದ್ದಾರೆ.

Reach Count: 
59221