Public News

News Subject: 
ಬ್ರಾಹ್ಮಣರ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಎಫ್ಐಆರ್
Upload Image: 
PublicNext--511288--node-nid
Category: 
Crime
Cinema
Body: 

ಬೆಂಗಳೂರು: ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ ಮಾಡಿದ ಆರೋಪದ ಮೇಲೆ ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

"ಬ್ರಾಹ್ಮಣರು ಭಯೋತ್ಪಾದಕರು" ಎಂದು ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವಿಪ್ರ ಯುವ ವೇದಿಕೆಯಿಂದ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ಯ ದೂರಿನ ಆಧಾರದ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ನಟ ಚೇತನ್ ವಿರುದ್ದ ಎಫ್ ಐಆರ್ ದಾಖಲಾಗಿದ್ದು, ಐಪಿಸಿ 153(ಬಿ) 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Reach Count: 
75180