Public News

News Subject: 
ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು- ಸರ್ಕಾರದ ಜೊತೆ ಮಾತುಕತೆ: ಕಟೀಲ್
Upload Image: 
PublicNext--514254--node-nid
Category: 
Politics
Body: 

ಬೆಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ವಿಚಾರವಾಗಿ ತುಳುವಿನಲ್ಲಿ ಟ್ವೀಟ್ ಮಾಡಿದ ಕಟೀಲ್ ಅವರು, "ನನ್ನ ಮಾತೃ ಭಾಷೆಗೆ ರಾಜ್ಯ ಭಾಷೆ ಸಂಬಂಧ ನಡೆಯುವ ಆಗ್ರಹಕ್ಕೆ ಸಂಪೂರ್ಣ ಬೆಂಬಲವಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.

Reach Count: 
21104