Public News

News Subject: 
ಬ್ರೇಕಿಂಗ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ʼಸಂಚಾರಿʼ ಇನ್ನಿಲ್ಲ
Upload Image: 
PublicNext-474856-514626-Cinema-node
Category: 
Cinema
Body: 

ಬೆಂಗಳೂರು: ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ.

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ವಿಜಯ ಜೀವನದ ಸಂಚಾರ ಮುಗಿಸಿದ್ದಾರೆ.

Reach Count: 
56779