Kshetra Samachara

Local News Subject: 
ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಮನೆ ಮುಂದೆ ಅಭಿಮಾನಿಗಳ ದಂಡು
City: 
Hubballi-Dharwad
Category: 
Politics
Body: 

ಹುಬ್ಬಳ್ಳಿ- ಇಂದು ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆ ಆದ ಹಿನ್ನಲೆಯಲ್ಲಿ, ಹುಬ್ಬಳ್ಳಿಯ ಆದರ್ಶ ನಗರದ ಮನೆ ಎದುರು ಅಭಿಮಾನಿಗಳು ಪಟಾಕಿ ಸಿಡಿಸಿ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಜೈಕಾರ ಕೂಗಿ ಸಂತಸ ವ್ಯಕ್ತಪಡಿಸಿದರು.

Reach Count: 
108959
Show Detail Screen Advertisement: 
Yes