E.g., 29/09/2021
Public News
PublicNext--617358--node-nid
Subject ಬಂದ್ ಮಾಡುವುದೇ ಸರ್ಕಾರಕ್ಕೆ ಇಷ್ಟ : ರಾಗಾ

ನವದೆಹಲಿ: ಶೋಷಣೆ ಮನೋಭಾವದ ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ. ಹೀಗಾಗಿಯೇ 'ಭಾರತ್ ಬಂದ್' ಪ್ರತಿಭಟನೆಗೆ ಕರೆ ನೀಡಲಾಗಿದೆ' ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ....
Category: Politics, Agriculture
Post date: 27-09-2121

Public News
PublicNext--617326--node-nid
Subject ‘ಬಿಟ್ರೂಟ್’ ಪಲ್ಯ

ಬಿಟ್ರೂಟ್ ಪಲ್ಯ ತುಂಬಾ ಆರೋಗ್ಯಕರವಾದದ್ದು. ಇದಕ್ಕೆ ಕಾಬೂಲ್ ಕಡಲೆಕಾಳು ಹಾಕಿ ಪಲ್ಯ ಮಾಡಿದರೆ ತುಂಬಾ ರುಚಿಕರವಾಗಿರುತ್ತದೆ. ಮಾಡುವ ವಿಧಾನ ಸುಲಭವಿದೆ. ಟ್ರೈ ಮಾಡಿ ನೋಡಿ.¼ ಕಪ್ ಕಾಬೂಲ್ ಕಡಲೆಕಾಳನ್ನು ನೀರಲ್ಲಿ ರಾತ್ರಿಯೇ ನೆನೆಸಿಡಿ. ಮೊದಲಿಗೆ 3 ಬಿಟ್ರೂಟ್ ತೆಗೆದುಕೊಂಡು ಅದರ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳುಗಳನ್ನಾಗಿ ಮಾಡಿಕೊಳ್ಳಿ. ಇವೆರೆಡನ್ನು ಒಂದು ಕುಕ್ಕರ್ ಗೆ ಹಾಕಿಕೊಂಡು 1 ½ ಗ್ಲಾಸ್ ನೀರು ಸೇರಿಸಿ 2 ವಿಷಲ್ ಕೂಗಿಸಿಕೊಂಡು ತಣ್ಣಗಾದ ಮೇಲೆ ಇದರ ನೀರನ್ನು ಸೋಸಿಕೊಳ್ಳಿ.
ನಂತರ ಒಂದು ಮಿಕ್ಸಿ ಜಾರಿಗೆ 4 ಹಸಿಮೆಣಸು, 3 ಎಸಳು ಬೆಳ್ಳುಳ್ಳಿ, ½ ಟೀ ಸ್ಪೂನ್ ಜೀರಿಗೆ, 1 ಟೀ ಸ್ಪೂನ್...
Category: LadiesCorner
Post date: 27-09-2121

Public News
PublicNext--617295--node-nid
Subject ಇಂಗ್ಲೆಂಡ್‌ನ ಆಲ್ ರೌಂಡ್ ಕ್ರಿಕೆಟಿಗ ಮೊಯೀನ್ ಅಲಿ ನಿವೃತ್ತಿ ಘೋಷಣೆ

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಯುವ ಆಲ್ ರೌಂಡರ್ ಆಟಗಾರ ಮೋಯಿನ್ ಅಲಿ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕ ಜೋ ರೂಟ್‌, ಹೆಡ್‌ ಕೋಚ್‌ ಕ್ರಿಸ್‌ ಸಿಲ್ವರ್‌ವುಡ್‌ ಹಾಗೂ ರಾಷ್ಟ್ರೀಯ ಆಯ್ಕೆದಾರರಿಗೆ ಕಳೆದ ಒಂದು ವಾರದ ಹಿಂದೆಯೇ ಈ ವಿಷಯವನ್ನು ಅಲಿ ತಿಳಿಸಿದ್ದರಂತೆ. ಸೀಮಿತ ಓವರ್ ಗಳ ಕ್ರಿಕೆಟ್​ಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಟೆಸ್ಟ್ ಮಾದರಿಗೆ ವಿದಾಯ ಹೇಳಿರುವುದಾಗಿ ಅಲಿ ಕಾರಣ ತಿಳಿಸಿದ್ದಾರೆ.

34ರ ಹರೆಯದ ಮೊಯೀನ್ ಅಲಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಟ್ ಕ್ರಿಕೆಟ್ ಗೆ...
Category: Sports
Post date: 27-09-2121

Kshetra Samachara

Subject ಉಡುಪಿ: ಭಾರತ್ ಬಂದ್ ಎಫೆಕ್ಟ್ ಇಲ್ಲ : ಕೃಷ್ಣನಗರಿ ನಾರ್ಮಲ್

ಉಡುಪಿ: ಇಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ.ಆದರೆ ಕೃಷ್ಣನಗರಿ ಉಡುಪಿಯಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದ್ದು ಜನಜೀವನ ಮಾಮೂಲಿನಂತಿದೆ.

ಸರಕಾರಿ, ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು,ಕ್ಯಾಬ್ ಗಳು ರಸ್ತೆಗಿಳಿದಿವೆ.ಒಟ್ಟಾರೆ ಉಡುಪಿ ಜಿಲ್ಲೆಯಾದ್ಯಂತ ಎಂದಿನಂತೆ ಜನಜೀವನ ಸಾಮಾನ್ಯವಾಗಿದೆ.ಆದರೆ ಮಧ್ಯಾಹ್ನ ಹೊತ್ತಿಗೆ ,ವಿರೋಧ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಿವೆ.


Category: Politics
Post date: 27-09-2121
City: Udupi, Mangalore
Kshetra Samachara

Subject ಧಾರವಾಡ: ಬಸ್‌ ಅಡ್ಡಗಟ್ಟಿ ಪ್ರತಿಭಟನೆ: ಧಾರವಾಡದಲ್ಲಿ ಕಾವು ಪಡೆದುಕೊಳ್ಳುತ್ತಿದೆ ಬಂದ್

ಧಾರವಾಡ: ಭಾರತ ಬಂದ್‌ ಧಾರವಾಡದಲ್ಲಿ ಕ್ರಮೇಣ ಕಾವು ಪಡೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಈ ಬಂದ್‌ಗೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ನಸುಕಿನಜಾವವೇ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಂದ್ ಹಿನ್ನೆಲೆಯಲ್ಲೂ ರಸ್ತೆಗಿಳಿದ ಸಾರಿಗೆ ಸಂಸ್ಥೆ ಬಸ್‌ಗೆ ಪ್ರತಿಭಟನಾಕಾರರು ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು. ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಕಾರ್ಯಕರ್ತರು, ಆ ಮಾರ್ಗವಾಗಿ ಹೋಗುವ ಎಲ್ಲಾ ವಾಹನಗಳನ್ನು ಒತ್ತಾಯಪೂರ್ವಕವಾಗಿ...
Category: Politics
Post date: 27-09-2121
City: Hubballi-Dharwad

Public News

Subject ಚಿಕ್ಕೋಡಿಯಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಚಿಕ್ಕೋಡಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್ ಹಿನ್ನೆಲೆ ಚಿಕ್ಕೋಡಿ ಭಾಗದಲ್ಲಿ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಥಣಿ ತಾಲೂಕಿನಲ್ಲಿ ಮಾತ್ರ ರೈತರ ಪ್ರತಿಭಟನೆ ಬಿಸಿ ಪಡೆಯುವ ಸಾದ್ಯತೆಯಿದೆ. ಚಿಕ್ಕೋಡಿ, ಹುಕ್ಕೇರಿ, ರಾಯಬಾಗ, ಕಾಗವಾಡ, ನಿಪ್ಪಾಣಿ ತಾಲೂಕುಗಳಲ್ಲಿ ಬಂದ್ ಬಿಸಿ ತಟ್ಟಿಲ್ಲ. ಇಲ್ಲಿ ಎಂದಿನಂತೆ ಜನಜೀವನ ಅಸ್ತವ್ಯಸ್ತವಾಗಿದೆ. ವಿವಿಧೆಡೆ ರೈತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುವ ಸಾಧ್ಯತೆ

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭ. ಅಂಗಡಿ ಮುಗಂಟುಗಳು ಎಂದಿನಂತೆ ಕಾರ್ಯಾರಂಭ ಮಾಡುತ್ತಿವೆ.


Category: Politics
Post date: 27-09-2121
Public News
PublicNext-538763-617328-Crime-Accident-node
Subject ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಉದ್ಯಮಿ ಮಗನಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದ ಉದ್ಯಮಿ ಪುತ್ರ ಜವೇರ್ ಮೇವಾನಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಶನಿವಾರ ರಾತ್ರಿ ದೊಮ್ಮಲೂರು ರಸ್ತೆಯಲ್ಲಿ ಅಪಘಾತವಾಗಿದೆ. ಪಾನಮತ್ತ ಚಾಲನೆ ಹಾಗೂ ಅಜಾಗರೂಕತೆಯಿಂದ ಚಾಲನೆ ಆರೋಪದಡಿ ಜವೇರ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪಾನಮತ್ತನಾಗಿದ್ದ ಜವೇರ್, ಗಂಟೆಗೆ 100 ಕಿ.ಮೀ.ನಿಂದ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ದೊಮ್ಮಲೂರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ...
Category: Crime, Accident
Post date: 27-09-2121

Kshetra Samachara

Subject ಧಾರವಾಡದಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಭಾರತ ಬಂದ್‌ಗೆ ಕರೆ ನೀಡಿದ್ದು, ಧಾರವಾಡದಲ್ಲಿ ಎಸ್‌ಕೆಎಸ್‌, ಎಐಡಿಎಸ್‌ಓ ಸೇರಿದಂತೆ ಹಲವು ಸಂಘಟನೆಗಳು ರಸ್ತೆಗಿಳಿದಿವೆ.

ಬೆಳಿಗ್ಗೆಯಿಂದಲೇ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದಿದ್ದು, ಖಾಸಗಿ ವಾಹನಗಳನ್ನು ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ, ಎಂದಿನಂತೆ ವಾಹನ ಸಂಚಾರ ನಡೆಯುತ್ತಿದ್ದು, ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ವಾಹನ ತಡೆಯಲು ಮುಂದಾದ ಪ್ರತಿಭಟನಾಕಾರರಿಗೆ ಪೊಲೀಸರು ರಸ್ತೆ ತಡೆ ನಡೆಸದಂತೆ ಸೂಚನೆ ಕೂಡ ನೀಡುತ್ತಿದ್ದಾರೆ.


Category: Politics
Post date: 27-09-2121
City: Hubballi-Dharwad
Public News

Subject ಹುಬ್ಬಳ್ಳಿ: ಜನರು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಭಾರತ ಬಂದ್ ಮಾಡಿ ತೊಂದರೆ ಕೊಡಬೇಡಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು. ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಕೆಎಲ್ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಭಾರತ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿಯಾಗಿದೆ. ಅಲ್ಲದೇ ಬಿಜೆಪಿ ಆಡಳಿತ ನೋಡಿ ಮಾಜಿ ಸಿಎಂ ಸಿದ್ಧರಾಮಯ್ಯನವರು...
Category: Politics
Post date: 27-09-2121

Pages