E.g., 25/07/2021
Public News

Subject ಆಗಸ್ಟ್‌ನಲ್ಲಿ ಬ್ಯಾಂಕ್‌ಗಳಿಗೆ 9 ರಜಾ ದಿನಗಳು

2018 ಆಗಸ್ಟ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿಯನ್ನು ಕೆಳಗಡೆ ಕೊಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಭಾನುವಾರದಂದು, ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಸಾರ್ವತ್ರಿಕ ರಜಾ ದಿನಗಳು ಸೇರಿದಂತೆ ಒಂಬತ್ತರಷ್ಟು ದಿನಗಳ ಕಾಲ ಬ್ಯಾಂಕ್‌ಗಳಿಗೆ ರಜಾ ದಿನವಾಗಿರಲಿದೆ.

ಹಾಗಾಗಿ ಬ್ಯಾಂಕ್ ಸಂಬಂಧಿತ ಕೆಲಸ ಕಾರ್ಯಗಳನ್ನು ಮುಗಿಸಲು ಇಚ್ಛಿಸುವವರು ಸೂಕ್ತ ಪೂರ್ವ ಯೋಜನೆಯನ್ನು ಮಾಡುವುದು ಅವಶ್ಯಕ.

ರಜಾ ದಿನದ ಬಳಿಕ ಬ್ಯಾಂಕ್ ತೆರೆದುಕೊಳ್ಳುವಾಗ ಹೆಚ್ಚಿನ ನೂಕುನಗ್ಗಲು ಕಂಡುಬರುವ ಸಾಧ್ಯತೆಯ ಹಿನ್ನಲೆಯಲ್ಲಿ ಬ್ಯಾಂಕ್ ಕೆಲಸ ಕಾರ್ಯಗಳಿಗಾಗಿ ಇತರೆ ದಿನಗಳನ್ನು ಆಯ್ಕೆ ಮಾಡುವುದು ಸೂಕ್ತ...
Post date: 01-08-1818

Public News

Subject ಶಿರಾಡಿ ಘಾಟ್ ಇನ್ನು ಸಂಚಾರ ಮುಕ್ತ

ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಆ.2 ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಮಳೆಗಾಲಕ್ಕೂ ಮುನ್ನ ಬಂದ್ ಆಗಿದ್ದ ಈ ಮಾರ್ಗದಲ್ಲಿ ಹದಿನೈದು ದಿನಗಳ ಹಿಂದೆ ಕಾರು, ಬಸ್ ಹಾಗೂ ಲಘ ಸರಕುವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಆದರೆ, ಗುರುವಾರದಿಂದ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಈ ಘಾಟ್ ರಸ್ತೆ ಸಂಪೂರ್ಣವಾಗಿ ತೆರೆದುಕೊಳ್ಳಲಿದೆ. ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಹಿನ್ನೆಲೆಯಲ್ಲಿ ಈ ಘಾಟ್‌ನಲ್ಲಿ ಆರು ತಿಂಗಳು ವಾಹನ ಸಂಚಾರ ಬಂದ್ ಮಾಡಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಶೋಲ್ಡರ್ಸ್(ರಸ್ತೆಯ ಅಂಚಿಗೆ ಸಮಾನಾಂತರ ಕಲ್ಲು...
Post date: 01-08-1818

Public News

Subject Tweet from Bangalore Traffic Police

Good Morning Friends. WHEELING & DRAG RACE LANDS TO JAIL, Follow traffic rules for your safety.
ಶುಭೋದಯ ಬೆಂಗಳೂರು, ವೀಲಿಂಗ್, ಡ್ರ್ಯಾಗ್ ರೇಸ್'' ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸುಗಮ ಸಂಚಾರಕ್ಕಾಗಿ ಸಂಚಾರ ನಿಯಮ ಪಾಲಿಸಿ.


Post date: 01-08-1818
Public News

Subject Police arrest notorious rowdy Kunigal Giri & his 4 accomplices in Peenya. Kunigal Giri & his gang were planning to commit robbery & murder.

.


Post date: 01-08-1818
Public News

Subject ನಟ ಸುದೀಪ್ ವಿರುದ್ಧ ವಂಚನೆ ಆರೋಪ!

ನಟ ಸುದೀಪ್ ವಿರುದ್ಧ ವಂಚನೆ ಆರೋಪವೊಂದು ಕೇಳಿ ಬಂದಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

ದೀಪಕ್ ಮಯೂರ್ ಅವರು ಸುದೀಪ್ ವಿರುದ್ಧ ವಂಚನೆಯ ಆರೋಪವನ್ನು ಮಾಡುತ್ತಿದ್ದಾರೆ. ಈಗ ದೀಪಕ್ ಅವರು ತಮಗೆ ಬರೋಬ್ಬರಿ 90 ಲಕ್ಷ ರೂ. ಹಣ ವಂಚನೆಯಾಗಿದೆ ಎಂದು ಆರೋಪಿಸಿ ಫಿಲ್ಮ್ ಚೇಂಬರ್ ಗೆ ಸುದೀಪ್ ವಿರುದ್ಧ ದೂರು ನೀಡಿದ್ದಾರೆ.

ಘಟನೆ ವಿವರ:
ಖಾಸಗಿ ವಾಹಿನಿಯಲ್ಲಿ ನಟ ಸುದೀಪ್ ನಿರ್ಮಾಣದ `ವಾರಸ್ದಾರ’ ಧಾರಾವಾಹಿ ಪ್ರಸಾರವಾಗುತ್ತಿತ್ತು. ಈ ಧಾರಾವಾಹಿಗಾಗಿ ಸುದೀಪ್ ಅವರು ಚಿಕ್ಕಮಗಳೂರಿನ ಕಾಫಿ ಎಸ್ಟೇಟನ್ನು ಬಾಡಿಗೆ ಪಡೆದುಕೊಂಡಿದ್ದರು. ಈ ಎಸ್ಟೇಟ್ ನ ಮಾಲೀಕರೇ ದೀಪಕ್ ಪಟೇಲ್, ಇವರ ಮನೆ ಮತ್ತು...
Post date: 01-08-1818

Public News

Subject ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ವಾರ್-ಉಸ್ತುವಾರಿ ನೇಮಕ ಕಾದಾಟದಲ್ಲಿ ಮಾಜಿ ಸಿಎಂ ಫುಲ್ ಗರಂ

ಮಂತ್ರಿ ಸ್ಥಾನ, ಬಜೆಟ್ ಮುಗಿತು, ಈಗ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿಗೆ ಸಂಬಂಧಸಿದಂತೆ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಬುಗಿಲೆದ್ದಿದ್ದು, ವಿಧಾನಸಭೆಯ ಚುನಾವಣೆಯ ಪೈಪೋಟಿಯ ಕಾವು ಮತ್ತೆ ಮರುಕಳಿಸಿದೆ.

ಮಂಗಳವಾರ ಸಮ್ಮಿಶ್ರ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಣಕ್ಕೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಮೈಸೂರು ಜಿಲ್ಲಾ ಉಸ್ತುವಾರಿಯನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ನೀಡಿದ್ದಕ್ಕೆ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರಂತೆ.

ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹಾಗೂ...
Post date: 01-08-1818

Public News

Subject ಎಲ್ಲ ಪಕ್ಷದವರಿಗೂ ಇದು ಆತ್ಮವಿಮರ್ಶೆಯ ಕಾಲ!

ಕೃಪೆ: ಜಯವೀರ ವಿಕ್ರಂ ಸಂಪತ್ ಗೌಡ

ಯೋಚಿಸಿ ಮಾತನಾಡಬೇಕು, ಯೋಚಿಸಿದ್ದನ್ನೆಲ್ಲ ಮಾತಾಡಬಾರದು. ಈ ಮಾತು ಎಲ್ಲರಿಗೂ ಅನ್ವಯ. ಅದರಲ್ಲೂ ರಾಜಕೀಯ ನಾಯಕರಾದವರು ಈ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಅಪಾರ್ಥವಾಗುತ್ತದೆ, ಅನರ್ಥವಾಗುತ್ತದೆ, ಅನಾಹುತವಾಗುತ್ತದೆ, ಆಗಬಾರದ್ದು ಆಗುತ್ತದೆ. ಮಾತಾಡಲೇಬೇಕು ಎಂಬ ಒತ್ತಡವಿದ್ದಾಗ ನೆಹರು ಮೌನಕ್ಕೆ ಶರಣಾುತ್ತಿದ್ದರಂತೆ. ಗಾಂಧಿಯವರೂ ಬೇಕಾಬಿಟ್ಟಿ ಮಾತಾಡಿದವರಲ್ಲ. ವಾಜಪೇಯಿ ಅವರಿಗೆ ವಿಪರೀತ ಕೋಪ ಬಂದಾಗ ರೂಮು ಸೇರಿಕೊಂಡು ಅರ್ಧ ದಿನ ಅಲ್ಲಿಯೇ ಉಳಿದುಬಿಡುತ್ತಿದ್ದರಂತೆ. ಕೋಪ ಶಮನವಾದಾಗ ಹೊರಬರುತ್ತಿದ್ದರು. ಆಡ್ವಾಣಿ ಅವರು ಸಹ ಸಾರ್ವಜನಿಕವಾಗಿ...
Post date: 01-08-1818

Public News

Subject ಹಾಗೆ ಸುಮ್ಮನೆ: ನೀವು ಹೇಳಿದ್ದು ನಾವು ಕೇಳಿದ್ದು

..


Post date: 01-08-1818
Public News


Subject ಬಿಡುಗಡೆಯಾಯ್ತು `ಸೀತಾರಾಮ ಕಲ್ಯಾಣ’ ಟೀಸರ್- ಬಿಡುಗಡೆಯಾದ ಒಂದೇ ದಿನಕ್ಕೆ ಟಾಪ್ 1 ಟ್ರೆಂಡಿಂಗ್

ಬಹುನಿರೀಕ್ಷಿತ ಸ್ಯಾಂಡಲ್‍ವುಡ್‍ನ ಚಿತ್ರ ಸೀತಾರಾಮ ಕಲ್ಯಾಣ ಚಿತ್ರದ ಟೀಸರ್ ಮಂಗಳವಾರ ರಾಮನಗರದಲ್ಲಿ ನಾಡದೇವತೆ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಬಿಡುಗಡೆ ಮಾಡಿದರು.

ಈ ಟೀಸರ್ ನಲ್ಲಿ ಬರೀ ಆ್ಯಕ್ಷನ್ ಸೀನ್‍ಗಳೇ ಇದ್ದು, ಆ್ಯಕ್ಷನ್ ಸೀನ್ ಇಷ್ಟಪಡುವ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಲಿದೆ ಎಂಬುದನ್ನು ಸಿನಿಮಾ ಟೀಸರ್ ಸಾಬೀತು ಮಾಡುತ್ತಿದೆ. ಈ ಟೀಸರ್ ಬಿಡುಗಡೆಯಾದ ಒಂದೇ ದಿನದಲ್ಲಿ 2ಲಕ್ಷಕ್ಕೂ ಹೆಚ್ಚು ವ್ಯೂ ಪಡೆದಿದ್ದು, ಯೂಟ್ಯೂಬ್‍ನಲ್ಲಿ ಟಾಪ್ 1 ಟ್ರೆಂಡಿಂಗ್‍ನಲ್ಲಿದೆ.

ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಅನಿತಾ...
Post date: 01-08-1818

Pages