Public News

News Subject: 
Breaking: ಯಲಹಂಕದಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ- ಪತನ
Category: 
Infrastructure
Crime
Others
Body: 

ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್ ಶೋ ನಲ್ಲಿ ರಿಹರ್ಸಲ್ ಮಾಡುತ್ತಿರುವಾಗ ಎರಡು ವಿಮಾನಗಳ ನಡುವೆ ಡಿಕ್ಕಿ ಹೊಡೆದು ವಿಮಾನ ಪತನಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

Reach Count: 
17