Public News

News Subject: 
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಮದ್ಯಾಹ್ನ 2ಗಂಟೆವರೆಗೂ ಬಾರ್ ಓಪನ್
Upload Image: 
PublicNext--511299--node-nid
Category: 
Law and Order
COVID
Body: 

ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮದ್ಯಾಹ್ನ 2ಗಂಟೆವರೆಗೆ ಮದ್ಯದಂಗಡಿ ತೆರೆಯಲು ಅವಕಾಶ ನೀಡಿದೆ.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕಂಟ್ರೋಲ್ ಗೆ ಬಂದ ಹಿನ್ನಲೆಯಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಆದ್ರೆ ಎಲ್ಲ ಬಾರ್ ಗಳಲ್ಲಿ ಈಗಾಗಲೇ ಪಾಲಿಸಲಾಗುತ್ತಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

Reach Count: 
32987