Public News

News Subject: 
ಮೈಸೂರು ಪಾಲಿಕೆ ಮೇಯರ್ ಚುನಾವಣೆ ಸದ್ಯಕ್ಕಿಲ್ಲ
Upload Image: 
PublicNext--511379--node-nid
Category: 
Politics
Body: 

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯ ಪ್ರದೀಪ್ ಚಂದ್ರ ಮೇಯರ್ ಚುನಾವಣೆಗೆ ಅವಕಾಶ ನೀಡಬಾರದು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಜೂನ್ 21ರವರೆಗೆ ಯಾವುದೇ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Reach Count: 
40725