Kshetra Samachara

Local News Subject: 
ತೈಲ ಬೆಲೆ ಖಂಡಿಸಿದ ರಸ್ತೆಗಿಳಿದ ಕೈ ಕಾರ್ಯಕರ್ತರು
City: 
Hubballi-Dharwad
Video Thumbnail: 
PublicNext--511516--node-nid
Category: 
Politics
Body: 

ಹುಬ್ಬಳ್ಳಿ- ತೈಲ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಎ.ಎಂ ಹಿಂಡಸಗೇರಿ, ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು, ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ, ಮತ್ತು ಚಕ್ಕಡಿ ಓಡಿಸುವ ಮೂಲಕ, ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ಚನ್ನಮ್ಮ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಎದುರು, ಬಾಯಿ ಬಾಯಿ ಬಡಿದುಕೊಳ್ಳುತ್ತಾ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Reach Count: 
96688