Public News

News Subject: 
ಹಿರಿಯ ಪೋಷಕ ನಟ ಹಾಗೂ ಪತ್ರಕರ್ತ ಸುರೇಶ್ ಚ೦ದ್ರ ಇನ್ನಿಲ್ಲ
Upload Image: 
PublicNext--511741--node-nid
Category: 
Health & Fitness
Cinema
Body: 

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ಹಾಗು ಸಿನಿಮಾ ನಟ ಸುರೇಶ್ ಚಂದ್ರ ಅವರು ಶುಕ್ರವಾರ (ಜೂನ್ 11) ಮಧ್ಯಾಹ್ನ ನಿಧನರಾದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸುರೇಶ್ ಚಂದ್ರರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 69 ವರ್ಷದ ಸುರೇಶ್ ಚಂದ್ರ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಗಣೇಶ್ ನಟನೆಯ 'ಚೆಲುವಿನ ಚಿತ್ತಾರ' ಸಿನಿಮಾ ಮೂಲಕ ಹೆಚ್ಚು ಖ್ಯಾತಿ ಗಳಿಸಿಕೊಂಡರು.

Reach Count: 
42470