Public News

News Subject: 
ನಟ ಸಂಚಾರಿ ವಿಜಯ್ ಮಿದುಳು ನಿಷ್ಕ್ರಿಯತೆ ಹಂತದಲ್ಲಿದೆ: ವೈದ್ಯರ ಮಾಹಿತಿ
Upload Image: 
PublicNext--514502--node-nid
Category: 
Cinema
Accident
Body: 

ಬೆಂಗಳೂರು: ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ನಟ ಸಂಚಾರಿ ವಿಜಯ್ ಮಿದುಳು ನಿಷ್ಕ್ರಿಯತೆ ಹಂತಕ್ಕೆ ತಲುಪಿದೆ ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ವಿಜಯ್ ಅವರು ಆಸ್ಪತ್ರೆಗೆ ದಾಖಲಾಗಿ 36 ಗಂಟೆಗಳ ಅವಧಿಯಲ್ಲಿ ‍ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ‌. ಬಲಭಾಗದ ಮಿದುಳಿಗೆ ಮಿದುಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೊಡಬೇಕಿದ್ದ ಎಲ್ಲ ಚಿಕಿತ್ಸೆಯನ್ನೂ ಕೊಟ್ಟಿದ್ದೇವೆ. ಸದ್ಯ ಅವರು ಕೋಮಾದಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Reach Count: 
63027