Kshetra Samachara

Local News Subject: 
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ 269 ಜನರಿಗೆ ಕೊರೊನಾ
City: 
Mangalore
Upload Image: 
PublicNext-497321-553273-Mangalore-Health-and-Fitness-COVID-node
Category: 
Health & Fitness
COVID
Body: 

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರಿದಿದ್ದು, ಇಂದು ಕೂಡ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 269 ಜನರಿಗೆ ಸೋಂಕು ದೃಢಪಟ್ಟಿದ್ದರೆ, 239 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ ನಾಲ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 98,208ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 94,711ಕ್ಕೆ ಏರಿಕೆಯಾಗಿದೆ. ಈವರೆಗೂ ಒಟ್ಟು 1,389 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಇನ್ನೂ 2,105 ಸಕ್ರಿಯ ಪ್ರಕರಣಗಳಿವೆ.

Reach Count: 
3526
Show Detail Screen Advertisement: 
Yes